ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 years agoon
By
Akkare News
ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4 ರಿಂದ ಗುಡುಗು ಸಿಡಿಲಿನ ಸಹಿತ ಭಾರಿ ಮಳೆಯಾಗಿದೆ. ಹಿಂದೆ ಎಂದೂ ಕಂಡರಿಯದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ ಮಳೆಯಿಂದ ಕೊಂಚ ನೆಮ್ಮದಿಯ ಉಸಿರು ಬಿಟ್ಟಿದ್ದಾರೆ.
ಸಿಡಿಲಿನ ಅಬ್ಬರಕ್ಕೆ ಕೆಲ ಸಮಯ ವಿದ್ಯುತ್ ಸರಬರಾಜು ಸ್ಥಗಿತಗೊಂಡಿತ್ತು. ಹವಾಮಾನ ಇಲಾಖೆ ಮಾಹಿತಿಯಂತೆ ಮುಂದಿನ ಮೂರು ದಿನ ದಕ್ಷಿಣ ಕನ್ನಡ ಮತ್ತು ಉಡುಪಿ ಸಹಿತ ಕರಾವಳಿ ಭಾಗದ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಶುಕ್ರವಾರವಾರ ಜಿಲ್ಲೆಯ ಆನೇಕ ಭಾಗಗಗಳಲ್ಲಿ ಸಿಡಿಲು ಸಹಿತ ಉತ್ತಮ ಮಳೆಯಾಗಿತ್ತು.
ಸುಳ್ಯ, ಕಡಬ, ಬೆಳ್ತಂಗಡಿ ಬಂಟ್ವಾಳ, ಪುತ್ತೂರು, ಸುರತ್ಕಲ್ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ನಿಡಿಗಲ್-ಸೀಟು- ಸೋಮಂತಡ್ಕ ಪರಿಸರದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ರಸ್ತೆಯನ್ನು ಸಂಪೂರ್ಣ ಅಗೆದು ಹಾಕಲಾಗಿದ್ದರಿಂದ, ಕೆಸರುಮಯ ರಸ್ತೆಯಲ್ಲೇ ಜನ ವಾಹನ ಓಡಾಡಬೇಕಾಯಿತು.
ಶುಕ್ರವಾರ ಸಂಜೆ ಬೀಸಿದ ಗಾಳಿ ಮಳೆಗೆ ಕನಕಮಜಲಿನಲ್ಲಿ ರಸ್ತೆಗೆ ಮರ, ವಿದ್ಯುತ್ ಕಂಬ ಉರುಳಿ ಸಂಚಾರಕ್ಕೆ ತಡೆ ಉಂಟಾಯಿತು. ಮಂಗಳೂರು, ಉಳ್ಳಾಲ, ಮಲ್ಪೆ, ಗಂಗೊಳ್ಳಿ, ಭಟ್ಕಳ, ಹೊನ್ನಾವರ, ಕಾರವಾರ ಕಡಲ ತೀರದ ಪ್ರದೇಶಗಳಲ್ಲಿ ಅಲೆಗಳ ಅಬ್ಬರ ತುಸು ಜೋರಾಗಿಯೇ ಇದ್ದು ಕಡಲ ತೀರಕ್ಕೆ ಹೋಗುವ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಕೋರಲಾಗಿದೆ.