ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುಂಬ್ರ : ಲೋಕಸಭಾ ಅಭ್ಯರ್ಥಿ ಪದ್ಮರಾಜ ಪರ ಚುನಾವಣಾ ಪ್ರಚಾರ ಸಭೆ ಶಾಸಕ ಅಶೋಕ್ ಕುಮಾರ್ ರೈ ಮತ್ತು ಪದ್ಮರಾಜ್ ಸಮ್ಮುಖದಲ್ಲಿ ಪುತ್ತೂರಿನ ಉದ್ಯಮಿ ಭರತ್ ಪ್ರಿಂಟರ್ ಮಾಲಕರಾದ ಭರತ್ ಗೌಡ ತತ್ವ ಸಿದ್ಧಾಂತವನ್ನು ನಂಬಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆPublished
8 months agoon
By
Akkare Newsಪುತ್ತೂರು: ಏಪ್ರಿಲ್ 20ರಂದು ಸಂಜೆ ಕುಂಬ್ರದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಪುತ್ತೂರು ಕಲ್ಲಾರೆ ಭರತ್ ಪ್ರಿಂಟರ್ಸ್ ಮಾಲಕ ಭರತ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಪುತ್ತೂರು ಶಾಸಕ ಅಶೋಕ್ ಕುಮಾರ್ ರವರು ಪಕ್ಷದ ಧ್ವಜ ನೀಡಿ ಭರತ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು. ಕಾಂಗ್ರೆಸ್ ಪಕ್ಷದ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.