ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕ ಕಲ್ಯಾಣಾರ್ಥವಾಗಿ ನಾಳೆ ಏ.22 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ಸೀಯಾಳಭಿಷೇಕ"Published
8 months agoon
By
Akkare Newsಪುತ್ತೂರು: ಲೋಕಕಲ್ಯಾಣಾರ್ಥವಾಗಿ ಇತಿಹಾಸ ಪ್ರಸಿದ್ಧ ಪುತ್ತೂರ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.22ರಂದು ಬೆಳಿಗ್ಗೆ ಗಂಟೆ 9 ರಿಂದ ಸೀಯಾಳಾಭಿಷೇಕ ನಡೆಯಲಿದೆ.
ಸೇವಾ ರೂಪವಾಗಿ ಸೀಯಾಳಾ ಒಪ್ಪಿಸುವ ಭಕ್ತರು ಬೆಳಿಗ್ಗೆ ಗಂಟೆ 9.30ರ ಒಳಗೆ ತಂದೊಪ್ಪಿಸಬೇಕು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗುವಂತೆ ದೇವಳದ ಆಡಳಿತಾಧಿಕಾರಿ ಹನುಮ ರೆಡ್ಡಿ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ವಿನಂತಿಸಿದ್ದಾರೆ.