ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಮಠಂತಬೆಟ್ಟು ಮಹಿಷಮರ್ದಿನಿ ದೇವಿಯ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

Published

on

ಏಪ್ರಿಲ್ 29 ಸೋಮವಾರದಂದು ನೆರವೇರಲಿರುವ ಕೋಡಿಂಬಾಡಿ ಮಠಂತಬೆಟ್ಟು ಶ್ರಿ ಮಹಿಷಮರ್ದಿನಿ ದೇವಿಯ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ಧರ್ಮ ದೈವಗಳ ನೇಮೋತ್ಸವದ ಪೂರ್ವ ಭಾವಿಯಾಗಿ ಗೊನೆ ಮುಹೂರ್ತವು ಇಂದು ಬೆಳಿಗ್ಗೆ 9.20 ರ ಶುಭ ಮುಹೂರ್ತ ದಲ್ಲಿ ನೆರವೇರಿತು.










ದೇವಳದ ಪ್ರಧಾನ ಅರ್ಚಕರಾದ ಶ್ರೀ ರಾಮಕೃಷ್ಣ ಭಟ್ ರವರು ಧಾರ್ಮಿಕ ವಿಧಿವಿಧಾನವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ದೇವಿಯ ಅನೇಕ ಭಕ್ತರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement