ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿನಂದನೆ

ಪಿಯೂಸಿ ವಿಜ್ಞಾನ ವಿಭಾಗ ಪರೀಕ್ಷೆ: ಮನಸ್ವಿ ಗೆ 97.3% ಅಂಕ

Published

on

ಕೋಡಿಂಬಾಡಿ:-2023-24 ನೇ ಶೈಕ್ಷಣಿಕ ಸಾಲಿನ ಪಿ.ಯೂ.ಸಿ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನಸ್ವಿ.ವೈ ಅವರು ವಿಜ್ಞಾನ ವಿಭಾಗದಲ್ಲಿ 97.3% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.








ಇವರು ಪುತ್ತೂರು ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿಯಾಗಿದ್ದು ಕ್ಯಾಂಪ್ಕೋ.ಲಿ. ಇದರ ಉದ್ಯೋಗಿ ರಮೇಶ್ .ವೈ ಮತ್ತು ಗೀತಾ ದಂಪತಿಯ ಸುಪುತ್ರಿ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version