ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಪುತ್ತೂರು ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಕ್ಷಣಗಣನೆ…… ಬೃಹತ್ ಆಕಾರದ ವೇದಿಕೆ ಎಲ್ಇಡಿ ಪರದೆಯ ಮುಖಾಂತರ ಕಾರ್ಯಕ್ರಮ ವೀಕ್ಷಣೆ 10,000ಕ್ಕೂ ಹೆಚ್ಚು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆ

Published

on

ಪುತ್ತೂರು :23 ಪುತ್ತೂರು ತಾಲೂಕು ವಿಧಾನಸಭಾ ಕ್ಷೇತ್ರದ ಲೋಕಸಭಾ ಚುನಾವಣೆಯ ಬೃಹತ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಮಾವೇಶ ಇಂದು ಸಂಜೆ ಗಂಟೆ 3:30 ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಈ ಕಾರ್ಯಕ್ರಮಕ್ಕೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮ ರಾಜ್ ಪೂಜಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ .










ಜಿಲ್ಲೆಯ ರಾಜ್ಯದ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಕಾರ್ಯಕ್ರಮ ಅಧ್ಯಕ್ಷತೆಯನ್ನು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version