ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ನಾಯಿಯನ್ನು ಹೊತ್ತೊಯ್ದ ಚಿರತೆ! ವೈರಲ್ ಆಯ್ತು ಸಿಸಿಟಿವಿ ದೃಶ್ಯ.

Published

on

ಬೆಳ್ತಂಗಡಿ : ವೇಣೂರಿನ ಪಚ್ಚೇರಿ ಪರಿಸರದಲ್ಲಿ ಚಿರತೆಯ ಓಡಾಟ ಕಂಡು ಬಂದಿದ್ದು, ಜನ ಭಯಭೀತರಾಗಿದ್ದಾರೆ.

ಪಚ್ಚೇರಿ ಗೋಳಿದಡ್ಕ ಕೃಷ್ಣಾನಂದ ಭಟ್‌ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.








ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement