Published
8 months agoon
By
Akkare Newsಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಹತ್ಯೆಯಾದ ಕುಮಾರಿ ನೇಹಾಳಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಪುತ್ತೂರಿನ ಗಾಂಧಿ ಕಟ್ಟೆಯಲ್ಲಿ 22-04-2024 ರಂದು ಸಂಜೆ 7:00 ಗಂಟೆಗೆ ನಡೆಯಿತು.
ಕಾರ್ಯಕ್ರಮದಲ್ಲಿ, ಹತ್ಯೆ ಮಾಡಿದ ಫಯಾಜ್ ನನ್ನು ಗಲ್ಲಿಗೇರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಲಾಯಿತು. ಇನ್ನು ಮುಂದೆ ಇಂತಹ ಘಟನೆ ರಾಜ್ಯದಲ್ಲಿ ಎಲ್ಲೂ ನಡೆಯದಂತೆ ಕಠಿಣ ನಿಯಮ ರೂಪಿಸಬೇಕು ಎಂದೂ ಸರ್ಕಾರವನ್ನು ಆಗ್ರಹ ಮಾಡಲಾಯಿತು