ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂPublished
1 year agoon
By
Akkare Newsಕೋಡಿಂಬಾಡಿ ಮಠಂತಬೆಟ್ಟು ಗುಲಾಬಿ ಅನಂತ ರೈ(88) ಯವರು ವಯೋಸಹಜ,ಅಲ್ಪಕಾಲದ ಅಸೌಖ್ಯದಿಂದಾಗಿ ಇಂದು ನಿಧನರಾದರು.
ಇವರು ಮಠಂತಬೆಟ್ಟು ಕೀರ್ತಿಶೇಷ ಪಟೇಲ್ ಅನಂತ ರೈಯವರ ಧರ್ಮಪತ್ನಿ.ಇವರು ಆ ಕಾಲದ ಕೋಡಿಂಬಾಡಿ ಪಂಚಾಯತ್ ಪ್ರತಿನಿಧಿಯಾಗಿದ್ದರು,ಕೋಡಿಂಬಾಡಿ ವನಿತಾ ಸಮಾಜದ ಸ್ಥಾಪಕ ಸದಸ್ಯರಾಗಿದ್ದು,ಧಾರ್ಮಿಕ, ಶೈಕ್ಷಣಿಕ, ಸಾರ್ವಜನಿಕ ಕ್ಷೇತ್ರದಲ್ಲಿ ಜನಾನುರಾಗಿದ್ದರು.
ಇವರು ದಕ್ಷಿಣ ಜಿಲ್ಲಾ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾದ ಮುರಳೀಧರ ರೈ ಮಠಂತಬೆಟ್ಟು, ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ನಿರಂಜನ ರೈ ಮಠಂತಬೆಟ್ಟು,ಮತ್ತು ಕೃಷಿಕರಾದ ರಾಜಮಣಿ ರೈ ಯೆಂಬ ಮೂರು ಗಂಡು ಮಕ್ಕಳು, ಎರಡು ಹೆಣ್ಣು ಮಕ್ಕಳು ಹಾಗೂ ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿರುವರು.