Published
12 months agoon
By
Akkare Newsಕಾಂಗ್ರೆಸ್ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಬಿಜೆಪಿ ನಾಯಕರಾದ ಶ್ರೀ ಕೆ.ಪಿ. ನಂಜುಂಡಿ ಅವರು ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿ ಮುಂದಿನ ರಾಜಕೀಯ ಜೀವನ ಯಶಸ್ವಿಯಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದರು