ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಬೆಳ್ಳಾರೆ ಪೊಲೀಸ್ ಠಾಣೆಗೆ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Published

on

ಬೆಳ್ಳಾರೆ : ಸವಣೂರಿನ ವಿದ್ಯಾರಶ್ಮಿ ವಿದ್ಯಾಲಯದ ವತಿಯಿಂದ ಬೆಳ್ಳಾರೆ ಪೊಲೀಸ್‌ ಠಾಣೆಗೆ ಸುಮಾರು 40,000/- ರೂ. ಮೌಲ್ಯದ ಶುದ್ಧ ಕುಡಿಯುವ ನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಲಾಯಿತು.








ಕಾಲೇಜಿನ ಸಂಚಾಲಕ ಸಹಕಾರಿ ರತ್ನ ಸವಣೂರು ಸೀತಾರಾಮ ರೈಯವರು ಠಾಣಾಧಿಕಾರಿ ಸಂತೋಷ್ ಬಿ. ಪಿ.ಯವರಿಗೆ ಯಂತ್ರವನ್ನು ಹಸ್ತಾಂತರಿಸಿದರು.

ಕಾಲೇಜಿನ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಮತ್ತು ಠಾಣಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

Continue Reading
Click to comment

Leave a Reply

Your email address will not be published. Required fields are marked *

Advertisement