ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ರಾಜ್ಯದ ವಿಶ್ವಕರ್ಮ ಮುಖಂಡ ಕೆ ಪಿ ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Published

on

ಕಾಂಗ್ರೆಸ್‌ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಬಿಜೆಪಿ ನಾಯಕರಾದ ಶ್ರೀ ಕೆ.ಪಿ. ನಂಜುಂಡಿ ಅವರು ಇಂದು ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡರು.










ಅವರನ್ನು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಅವರು ಆತ್ಮೀಯವಾಗಿ ಸ್ವಾಗತಿಸಿ ಮುಂದಿನ ರಾಜಕೀಯ ಜೀವನ ಯಶಸ್ವಿಯಾಗಿ ಮುಂದುವರಿಯಲಿ ಎಂದು ಶುಭ ಹಾರೈಸಿದರು

Continue Reading
Click to comment

Leave a Reply

Your email address will not be published. Required fields are marked *

Advertisement