ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆ ರಾಜಕೀಯ ಪಕ್ಷಗಳಿಗೆ ಬೂತ್ ತೆರೆಯಲು ಹೊಸ ನಿಯಮ.ಪುತ್ತೂರು ಚುನಾವಣಾ ಅಧಿಕಾರಿ. ಇಲ್ಲಿದೆ ಫುಲ್ ಡೀಟೇಲ್ಸ್ 👇ಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಕರ್ನಾಟಕ ಕಾನೂನು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ವಿಶೇಷ ವರದಿ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮಂಗಳೂರು : ಸುರತ್ಕಲ್ NITK ಸ್ಟ್ರಾಂಗ್ ರೂಂ ಸೇರಿದ ಅಭ್ಯರ್ಥಿಗಳ ಭವಿಷ್ಯಕ್ಕೆ ಬಿಗಿ ಭದ್ರತೆ..!ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕುದ್ಮಾರು ಕೆಡೆಂಜಿಗುತ್ತು ಧರ್ಮ ಚಾವಡಿಯಲ್ಲಿ ಪುನರ್ ಪ್ರತಿಷ್ಠಾ ಕಲಶ, ಗೃಹಪ್ರವೇಶ, ಶ್ರೀ ಮದ್ಭಾಗವತ ಸಪ್ತಾಹಕ್ಕೆ ಚಾಲನೆಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕ ಕಲ್ಯಾಣಾರ್ಥವಾಗಿ ನಾಳೆ ಏ.22 ಮಹಾಲಿಂಗೇಶ್ವರ ದೇವಸ್ಥಾನದಲ್ಲಿ "ಸೀಯಾಳಭಿಷೇಕ"ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕಾರ್ಪಾಡಿ ಸುಬ್ರಮಣ್ಯ ದೇವಸ್ಥಾನದ ಬ್ರಹ್ಮಕಲಶ , ತಾಲೂಕಿನ ವಿವಿದೆಡೆಯಿಂದ ಹರಿದು ಬಂದ ಹೊರೆಕಾಣಿಕೆ ,ಹೊರೆಕಾಣಿಕೆ ಮೆರವಣಿಗೆಯಲ್ಲಿ ಶಾಸಕ : ಅಶೋಕ್ ಕುಮಾರ್ ರೈPublished
2 months agoon
By
Akkare Newsಪುತ್ತೂರು: ಏಪ್ರಿಲ್ ೨೬ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ಸಂದರ್ಭದಲ್ಲಿ ಪ್ರತೀ ಮತಗಟ್ಟಯ ಹೊರಗೆ ರಾಜಕೀಯ ಪಕ್ಷಗಳು ಮತ್ತು ಸ್ವತಂತ್ರ ಅಭ್ಯರ್ಥಿಗಳು ತಮ್ಮದೇ ಆದ ಬೂತ್ ತೆರೆಯಲು ಅವಕಾಶವಿದ್ದರೂ ಇದಕ್ಕೆlಕಟ್ಟುನಿಟ್ಟಿನ ನಿಯಮಗಳು ಅನ್ವಯವಾಗುತ್ತವೆ ಎಂದು ಪುತ್ತೂರು ಸಹಾಯಕ ಆಯುಕ್ತರೂ, ಸಹಾಯಕ ಚುನಾವಣಾ ಅಧಿಕಾರಿಗಳೂ ಆಗಿರುವ ಜುಬಿನ್ ಮೊಹಾಪಾತ್ರ ಹೇಳಿದರು.
ಬುಧವಾರ ಈ ಬಗ್ಗೆ ಮಾಹಿತಿ ನೀಡಿದ ಅವರು, ಮತಗಟ್ಟೆಯ ಸುತ್ತ ೨೦೦ ಮೀಟರ್ ವ್ಯಾಪ್ತಿಯಲ್ಲಿ ಪ್ರತಿಬಂಧಕಾಜ್ಞೆ ಜಾರಿಯಲ್ಲಿರುತ್ತದೆ. ಅದಕ್ಕಿಂತ ಹೊರಗೆ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ತಮ್ಮ ಬೂತ್ ತೆರೆಯಬಹುದಾಗಿದೆ. ಆದರೆ ಒಂದು ಬೂತ್ನಲ್ಲಿ ಇಬ್ಬರಿಗಿಂತ ಹೆಚ್ಚು ಮಂದಿ ಇರಬಾರದು. ಇದ್ದಲ್ಲಿ ಚುನಾವಣಾ ಆಯೋಗದ ನಿಯಮ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದವರು ನುಡಿದರು.
೧೦ ಅಡಿ ಅಗಲ ಮತ್ತು ೧೦ ಅಡಿ ಉದ್ದದ ಒಂದು ಪೆಂಡಾಲ್ ಹಾಕಿ ಬೂತ್ ರಚಿಸಿಕೊಳ್ಳಬಹುದು. ಅದರ ಮೇಲೆ ಪಕ್ಷದ ಒಂದು ಧ್ವಜ, ಒಂದು ಬ್ಯಾನರ್ ಅಳವಡಿಸಬಹುದು. ಒಂದು ಟೇಬಲ್ ಹಾಕಿಕೊಂಡು ಇಬ್ಬರು ಮಾತ್ರ ಕೂರಬಹುದು. ಒಂದೇ ಕೇಂದ್ರದಲ್ಲಿ ಒಂದಕ್ಕಿಂತ ಹೆಚ್ಚು ಮತಗಟ್ಟೆಗಳು (ಸೆಕ್ಟರ್ ಬೂತ್) ಇದ್ದ ಸಂದರ್ಭದಲ್ಲೂ ಪಕ್ಷಗಳ ಬೂತ್ ಒಂದಕ್ಕಿAತ ಹೆಚ್ಚು ಇರಬಾರದು. ಅಲ್ಲಿ ಜನ ಗುಂಪುಗೂಡಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದರು.
ಎಲ್ಲ ಮತದಾನ ಕೇಂದ್ರಗಳಲ್ಲಿ ಏ.೨೬ರಂದು ಮುಂಜಾನೆ ೫.೩೦ರಿಂದ ಅಣಕು ಮತದಾನ ನಡೆಯುತ್ತದೆ. ಎಲ್ಲ ಪಕ್ಷಗಳ ಪ್ರತಿನಿಧಿಗಳ ಸಮ್ಮುಖ ಅಣಕು ಮತದಾನದ ಮೂಲಕ ಮತಯಂತ್ರಗಳ ಪರಿಶೀಲನೆ ನಡೆಯಲಿದೆ. ಇದಾದ ಬಳಿಕ ಇವಿಎಂ ಅನ್ನು ಮತದಾನಕ್ಕೆ ಸಜ್ಜುಗೊಳಿಸಲಾಗುವುದು. ೭ ಗಂಟೆಗೆ ಮತದಾನ ಆರಂಭಗೊಂಡು ಸಂಜೆ ೬.೩೦ರವರೆಗೆ ನಡೆಯಲಿದೆ. ಅವಧಿ ಮುಗಿಯುವ ಹಂತದಲ್ಲಿ ಮತದಾನ ಕೇಂದ್ರದಲ್ಲಿ ಇದ್ದ ಎಲ್ಲರಿಗೂ ಮತದಾನಕ್ಕೆ ಅವಕಾಶ ನೀಡಲಾಗುವುದು ಎಂದರು.
ಜಿಲ್ಲಾ ಚುನಾವಣಾ ಅಧಿಕಾರಿಯವರ ಆದೇಶದ ಪ್ರಕಾರ ಪ್ರತೀ ಮತಗಟ್ಟೆಗಳ ಸುತ್ತ ೨೦೦ ಮೀಟರ್ ವ್ಯಾಪ್ತಿಯನ್ನು ಸೂಕ್ಷ್ಮ ಪ್ರದೇಶವೆಂದು ಪರಿಗಣಿಸಿ ಆ ಪರಿಧಿಯಲ್ಲಿ ಕೆಂಪು ಧ್ವಜ ನೆಡಲಾಗುವುದು. ಅದರೊಳಗಿನ ವ್ಯಾಪ್ತಿಯಲ್ಲಿ ಯಾವುದೇ ಚಟುವಟಿಕೆಗೆ ಅವಕಾಶವಿಲ್ಲ ಎಂದು ಸಹಾಯಕ ಆಯುಕ್ತರು ಹೇಳಿದರು.ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಹನಮ ರೆಡ್ಡಿ, ತಹಸೀಲ್ದಾರ್ ಕುಂಞ ಅಹ್ಮದ್ ಉಪಸ್ಥಿತರಿದ್ದರು.
ಪ್ರತೀ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗಳಲ್ಲಿ ಸೆಕ್ಟರ್ಗಳನ್ನು ಸ್ಥಾಪಿಸಲಾಗಿದೆ. ಪುತ್ತೂರು ಕ್ಷೇತ್ರದಲ್ಲಿ ೨೦ ಸೆಕ್ಟರ್ಗಳಿವೆ. ಪ್ರತೀ ಸೆಕ್ಟರ್ಗೆ ಒಬ್ಬರು ಸೆಕ್ಟರ್ ಆಫೀಸರ್ ಇದ್ದುö, ಅವರಿಗೆ ೨ ದಿನಗಳ ಕಾಲ ದಂಡಾಧಿಕಾರಿ ಅಧಿಕಾರ ನೀಡಲಾಗಿದೆ. ಪುತ್ತೂರು ಕ್ಷೇತ್ರ ವ್ಯಾಪ್ತಿಯಲ್ಲಿ ೩ ಪ್ಲೇಯಿಂಗ್ ಸ್ಕಾಡ್ಗಳು, ೩ ವೀಡಿಯೋ ಸರ್ವೇಲೆನ್ಸ್ ಟೀಮ್ಗಳು ಕೆಲಸ ಮಾಡಲಿವೆ. ಜಿಲ್ಲೆಯ ಗಡಿಯಲ್ಲಿರುವ ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ಬಿಗುಗೊಳಿಸಲಾಗುವುದು ಎಂದು ಜುಬಿನ್ ಮಹಾಪಾತ್ರ ಹೇಳಿದರು.
ದಕ್ಷಿಣ ಕನ್ನಡ ಲೋಕಸಭಾಕ್ಷೇತ್ರ ವ್ಯಾಪ್ತಿಯ ಎಲ್ಲ ವಿಧಾನಸಭಾ ಕ್ಷೇತ್ರದ ಕೇಂದ್ರಗಳಲ್ಲಿ ಗುರುವಾರ ಮಸ್ಟರಿಂಗ್ ಕಾರ್ಯ ನಡೆಯಲಿದೆ. ಪುತ್ತೂರಿನಲ್ಲಿ ತೆಂಕಿಲ ವಿವೇಕಾನಂದ ಪ್ರೌಢಶಾಲೆಯಲ್ಲಿ ನಡೆಯಲಿದೆ. ಆಯಾ ಸೆಕ್ಟರ್ ವ್ಯಾಪ್ತಿಗೆ ಒಂದರAತೆ ಅಂಕಣ ತೆರೆದು ಅದರ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳ ಎಪಿಆರ್ಒ ಮತ್ತು ಮೂವರು ಪಿಒ ಗಳನ್ನು ವಿಂಗಡಿಸಿ ನೀಡಲಾಗುತ್ತದೆ. ಪ್ರತೀ ಮತಗಟ್ಟೆಗೆ ಬೇಕಾಗುವ ಇವಿಎಂ, ವಿವಿಪ್ಯಾಟ್, ಮತದಾನ ಮಾಡುವ ಕಂಪಾರ್ಟ್ಮೆಂಟ್ ರಚಿಸುವ ಪರಿಕರ, ಅಳಿಸಲಾಗದ ಶಾಯಿ, ಪುಸ್ತಕ ಸಹಿತ ಸ್ಟೇಷನರಿ ವಸ್ತುಗಳು ಇತ್ಯಾದಿಗಳನ್ನು ನೀಡಿ ವಾಹನದಲ್ಲಿ ಪೊಲೀಸ್ ಭದ್ರತೆಯೊಂದಿಗೆ ಮತಗಟ್ಟೆಗೆ ಕಳಿಸಿಕೊಡಲಾಗುತ್ತದೆ. ಗುರುವಾರ ಸಂಜೆಯೇ ಮತಯಂತ್ರಗಳ ಜೋಡಣೆ ಕಾರ್ಯ ಪೂರ್ಣಗೊಳ್ಳುತ್ತದೆ.
* ಪ್ರತೀ ಮತಗಟ್ಟೆಯಲ್ಲಿ ಸಿಬ್ಬಂದಿಗಳಿಗೆ ಬೇಕಾದಷ್ಟು ಕುಡಿಯುವ ನೀರು.
* ವಿದ್ಯುತ್ ವ್ಯವಸ್ಥೆ ಖಾತ್ರಿಪಡಿಸಲಾಗಿದೆ.
* ಮತಗಟ್ಟೆ ಸಿಬ್ಬಂದಿಗಳಿಗೆ ಹೆಚ್ಚುವರಿ ಕೊಠಡಿ ವ್ಯವಸ್ಥೆ ಇರಲಿದೆ.
* ಓಆರ್ಎಸ್, ಕುಡಿಯುವ ನೀರು, ಪ್ರಥಮ ಚಿಕಿತ್ಸೆಯ ಕಿಟ್, ಮೆಡಿಕಲ್ ಕಿಟ್, ಒದಗಿಸಲಾಗುತ್ತದೆ.
* ಪ್ರತೀ ಮತಗಟ್ಟೆಯಲ್ಲಿ ಪೊಲೀಸ್ ಭದ್ರತಾ ಸಿಬ್ಬಂದಿ ಇರುತ್ತಾರೆ.