ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಅಶಕ್ತ ಮತದಾರರಿಗೆ ಅಂಬುಲೆನ್ಸ್ ವ್ಯವಸ್ಥೆ ಮಾಡಿದ ಶಾಸಕರಾದ ಅಶೋಕ್ ಕುಮಾರ್ ರೈ

Published

on

ಪುತ್ತೂರು: ಅನಾರೋಗ್ಯದಿಂದ ಇರುವ ಮತ್ತು ಅಶಕ್ತ ಮತದಾರರಿಗೆ ಹಕ್ಕು ಚಲಾಯಿಸಲು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಅಂಬುಲೆನ್ಸ್ ವ್ಯವಸ್ಥೆ ಮಾಡಿದ್ದು ಅದರ‌ಮೂಲಕ ಮತದಾರರನ್ನು ಕರೆದೊಯ್ಯಲಾಯಿತು.








ಬೂತ್ ಸಂಖ್ಯೆ 70 ರ ಸತ್ಯಮ್ಮ ಎಂಬ ಅನಾರೋಗ್ಯ ಪೀಡಿತ ಮಹಿಳೆಯನ್ನು ಅಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಿ ಮತ ಚಲಾಯಿಸಲಾಯಿತು.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version