ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಕರ್ನಾಟಕದಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ

Published

on

ಬೆಂಗಳೂರು : ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಮೊದಲ ಹಂತದ ಚುನಾವಣೆಯಲ್ಲಿ ಮಧ್ಯಾಹ್ನ 1 ಗಂಟೆಯ ವೇಳೆಗೆ 38.23% ಮತದಾನ ಆಗಿದೆ.








ಬೆಂಗಳೂರು ನಗರದಲ್ಲಿ ಕಡಿಮೆ ಪ್ರಮಾಣದ ಮತದಾನ ನಡೆದರೆ ದಕ್ಷಿಣ ಕನ್ನಡ ಮತ್ತು ಉಡುಪಿ- ಚಿಕ್ಕಮಗಳೂರಿನಲ್ಲಿ ಭರ್ಜರಿ ಮತದಾನ ನಡೆದಿದೆ.ಬೆಂಗಳೂರು ಕೇಂದ್ರ 30.10%, ಬೆಂಗಳೂರು ಉತ್ತರ 32.25%, ಬೆಂಗಳೂರು ಗ್ರಾಮಾಂತರ 36.09%, ಬೆಂಗಳೂರು ದಕ್ಷಿಣ 31.51% ಮತದಾನ ನಡೆದಿದೆ. ದಕ್ಷಿಣ ಕನ್ನಡದಲ್ಲಿ 48.10%, ಉಡುಪಿ- ಚಿಕ್ಕಮಗಳೂರಿನಲ್ಲಿ 46.43% ಮತದಾನ ದಾಖಲಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement