Published
2 years agoon
By
Akkare News
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶುಕ್ರವಾರ ಮಂಗಳೂರಿನ ಕಪಿತಾನಿಯೋ ಶಾಲೆಯ ಮಂಗಟ್ಟೆಯಲ್ಲಿ ಮತ ಚಲಾಯಿಸಿದರು.











ಪತ್ನಿ ಸಾಯಿರಶ್ಮಿರಾಜ್ ಪೂಜಾರಿ ಹಾಗೂ ಪುತ್ರಿ ರಿತುರಾಜ್ ಹಾಗೂ ಹಿತೈಷಿಗಳೊಂದಿಗೆ ಆಗಮಿಸಿದ ಅವರು, ಮತ ಚಲಾಯಿಸಿದರು.