Published
8 months agoon
By
Akkare Newsಗುತ್ತಿಗಾರು ಗ್ರಾಮದ ಮೊಗ್ರ ಹಿರಿಯ ಪ್ರಾಥಮಿಕ ಶಾಲೆಯ ಮತದಾನ ಕೇಂದ್ರದಲ್ಲಿ ವೋಟಿಂಗ್ ಮೆಷಿನ್ ಹಾಳಾಗಿರುವ ಕಾರಣ ಮತದಾನ ಇನ್ನೂ ಆರಂಭಗೊಂಡಿಲ್ಲ.
ಚುನಾವಣಾ ಸಿಬ್ಬಂದಿ ತಾಲೂಕು ಕಚೇರಿ ಹಾಗೂ ಇತರ ಅಧಿಕಾರಿಗಳಿಗೆ ಫೋನ್ ಮಾಡಿ ದುರಸ್ತಿ ಮಾಡಿಕೊಡುವಂತೆ ಕೇಳಿಕೊಂಡಿದ್ದಾರೆ.ಮತದಾನ ಕೇಂದ್ರದಲ್ಲಿ ಗಣನೀಯ ಸಂಖ್ಯೆಯಲ್ಲಿ ಸೇರಿರುವ ಮತದಾರರು ಮತದಾನಕ್ಕಾಗಿ ಕಾಯುತ್ತಿದ್ದಾರೆ.