ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿಪ್ರಾಯ

ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ರ್.ಪೂಜಾರಿ ಪ್ರಚಂಡ ಬಹುಮತದಿಂದ ಜಯ ಗಳಿಸಲಿದ್ದಾರೆ – ಅಶ್ರಫ್‌ ಉಜಿರೋಡಿ

Published

on

ಸುಡು ಬಿಸಿಲನ್ನು ಲೆಕ್ಕಿಸದೆ ಮತದಾನ ಮಾಡಿ, ಶಾಂತಿಯುತವಾಗಿ ಚ. ಣೆ ನಡೆಸಲು ಕಾರಣಕರ್ತರಾದ ಸರ್ವರಿಗೂ ಕೃತಜ್ಞತೆಗಳು. ಗ್ಯಾರೆಂಟಿ ಯೋಜನೆಗಳು ಜನಸಾಮನ್ಯರ ಬದುಕಿಗೆ ವರದಾನವಾಗಿದ್ದು, ಈ ಬಾರಿ ಜನರು ಬದಲಾವಣೆಯನ್ನು ಬಯಸಿ,







ಗತ ಕಾಲದ ವೈಭವವನ್ನು ಮರಳಿ ಪಡೆಯಲು ಕಾಂಗ್ರೆಸನ್ನು ನೆಚ್ಚಿಕೊಂಡ ಪರಿಣಾಮವಾಗಿ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರು ಪ್ರಚಂಡ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ.

ಕೇಂದ್ರದಲ್ಲೂ ಇಂಡಿಯಾ ಒಕ್ಕೂಟ ಬಹುಮತದೊಂದಿಗೆ ಗೆದ್ದು ಅಧಿಕಾರಕ್ಕೇರಲಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement