ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂPublished
1 year agoon
By
Akkare Newsಪೆರ್ಲೋಡಿ ತರವಾಡು ಮನೆ ಸ್ವಸ್ತಿ ಶ್ರೀ ಕ್ರೋಧಿ ನಾಮ ಸಂವತ್ಸರದ ಮೇಷ ಮಾಸ ೧೯ ಸಲುವ ದಿನಾಂಕ 02-05-2024ನೇ ಗುರುವಾರ ಬೆಳಿಗ್ಗೆ ಗಂಟೆ 10.14ರ ಮಿಥುನ ಲಗ್ನದ ಸುಮೂಹೂರ್ತದಲ್ಲಿ ಬ್ರಹ್ಮಶ್ರೀ ವಾಸುದೇವ ತಂತ್ರಿ ಮತ್ತು ಬ್ರಹ್ಮಶ್ರೀ ರವೀಶ ತಂತ್ರಿಗಳ ನೇತೃತ್ವದಲ್ಲಿ ನಾಗಪ್ರತಿಷ್ಠೆ ಮತ್ತು ಧರ್ಮದೈವ ರುದ್ರಚಾಮುಂಡಿ ಹಾಗೂ ಪರಿವಾರ ದೈವಗಳ ಪ್ರತಿಷ್ಠಾ ಕಲಶಾಭಿಷೇಕ ಕಾರ್ಯಕ್ರಮಗಳು ನಡೆಯಲಿದೆ
ಕಾರ್ಯಕ್ರಮಗಳ ವಿವರ.
ದಿನಾಂಕ : 01-05-2024ನೇ ಬುಧವಾರ
ಸಂಜೆ ಗಂಟೆ 6.00ರಿಂದ : ಪುಣ್ಯಾಹವಾಚನ, ಸ್ಥಳ ಶುದ್ಧಿ, ರಾಕ್ಷೆಘ್ನ ಹೋಮ, ವಾಸ್ತುಹೋಮ, ವಾಸ್ತು ಬಲಿ, ವಾಸ್ತು ಪುಣ್ಯಾಹಾಂತ
ರಾತ್ರಿ ಗಂಟೆ 9.00ಕ್ಕೆ : ಅನ್ನಸಂತರ್ಪಣೆ
ದಿನಾಂಕ : 02-05-2024ನೇ ಗುರುವಾರ
ಪೂರ್ವಾಹ್ನ ಗಂಟೆ 7.00ರಿಂದ : ಗಣಪತಿ ಹೋಮ, ನಾಗಪ್ರತಿಷ್ಠೆ,ಬ್ರಹ್ಮಕಲಶ ಪೂಜೆ
ಬೆಳಿಗ್ಗೆ ಗಂಟೆ 10.14ರ ಮಿಥುನ ಲಗ್ನದ ಸುಮೂಹೂರ್ತದಲ್ಲಿ : ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ, ಮಹಾಪೂಜೆ, ನಿತ್ಯನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ,ಎಂದು ಶ್ರೀ ಶೀನಪ್ಪ ಗೌಡ ಹಾಗೂ ಕುಟುಂಬಸ್ಥರು ಪೆರ್ಲೋಡಿ ತರವಾಡು ಮನೆ ಯವರು ತಿಳಿಸಿದ್ದಾರೆ.