ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಬ್ರೇಕಿಂಗ್ ನ್ಯೂಸ್ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದೇಶದಾದ್ಯಂತ ಬಾರಿ ಕುತೂಹಲ ಮೂಡಿದ ಪೆನ್ ಡ್ರೈವ್ ಪ್ರಕರಣ , ಜೆ. ಡಿ. ಎಸ್. ನಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ; ಎಚ್ ಡಿ ದೇವೇಗೌಡರಿಂದ ಮಹತ್ವದ ಆದೇಶ !!!ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
8 months agoon
By
Akkare Newsಅಶ್ಲೀಲ ವಿಡಿಯೋ ವಿಚಾರವಾಗಿ ಸಿಲುಕಿ ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ.
ಹೌದು, ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರೀಗ, ಸ್ವತಃ ತಮ್ಮ ಮೊಮ್ಮಗನನ್ನೇ ಪಕ್ಷದಿಂದ ಉಚ್ಛಾಟನೆ ಮಾಡಲು ಆದೇಶಿಸಿದ್ದಾರೆ. ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ್ದು, ಅಂತಾ ಆರೋಪ ಮಾಡಿದ್ದ ಸಾವಿರಾರು ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಇದು ಕುಟುಂಬ, ಪಕ್ಷ ಹಾಗೂ ಮೈತ್ರಿ ಸಂಬಂಧಕ್ಕೆ ಭಾರೀ ನಷ್ಟ ಆಗುವ ಕಾರಣ, ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಬೆಂಕಿ ಹಚ್ಚಿರುವ ಕಾರಣಕ್ಕೆ ದೊಡ್ಡ ಗೌಡರು ಮಹತ್ವದ ನಿರ್ಧಾರ ಮಾಡಿ ಆದೇಶ ಹೊರಡಿಸಿದ್ದಾರೆ.
ವಿಚಾರಕ್ಕೆ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿ ಆಗಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೂ ಮುಜುಗರ ಉಂಟಾಗಿತ್ತು. ಅಲ್ಲದೆ, ಸ್ವತಃ ಜೆಡಿಎಸ್ ಶಾಸಕರೇ ಪ್ರಜ್ವಲ್ ರೇವಣ್ಣ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಜ್ವಲ್ ರೇವಣ್ಣನ ಜೆಡಿಎಸ್ ಪಕ್ಷದಿಂದಲೇ ಉಚ್ಛಾಟನೆ ಮಾಡಬೇಕು ಎಂದು ಬಂಡಾಯ ಎದ್ದಿದ್ದರು. ಈ ವಿಚಾರ ಜೆಡಿಎಸ್ ಪಕ್ಷದ ವರಿಷ್ಠರಿಗೆ ಭಯ ಮೂಡಿಸಿತ್ತು. ಅಲ್ಲದೆ ಜೆಡಿಎಸ್ ಶಾಸಕರು ಪಕ್ಷವನ್ನೇ ಬಿಟ್ಟು ಹೋಗುವ ಸಾಧ್ಯತೆ ದಟ್ಟವಾಗಿದೆ. ಇದೇ ಕಾರಣಕ್ಕೆ ದಿಢೀರ್ ಪ್ರಜ್ವಲ್ ರೇವಣ್ಣ ಅವರನ್ನು ಉಚ್ಛಾಟನೆ ಮಾಡಲಾಗಿದೆ ಎಂಬ ಗುಸು ಗುಸು ಕೂಡ ಶುರುವಾಗಿದೆ.