ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈPublished
2 years agoon
By
Akkare News
ಪುತ್ತೂರು: ನೆಹರುನಗರದ ನೂತನ ರೈಲ್ವೇ ಮೇಲ್ಪೆತುವೆಯನ್ನು ಸಾಂಕೇತಿಕವಾಗಿ ಉದ್ಘಾಟಿಸಲಾಗಿದೆ. ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಮಾರಂಭವಿಲ್ಲದೇ ರೈಲ್ವೆ ಮೇಲ್ವೇತುವೆಯನ್ನು ನಗರಸಭೆ ಮಾಜಿ ಅಧ್ಯಕ್ಷ ಜೀವನ್ ದರ್ಜೆ ನೇತೃತ್ವದಲ್ಲಿ ಸಾಂಕೇತಿಕವಾಗಿ ಉದ್ಘಾಟಿಸಲಾಗಿದೆ.









ಇದೇ ವೇಳೆ ಸೇತುವೆ ಕಾಮಗಾರಿಯನ್ನು ನಿರ್ವಹಿಸಿದ ಧಾತ್ರಿ ಕಕ್ಷನ್ ಸಂಸ್ಥೆಯ ತಿರುಪ್ಪಾಲ್ ರೆಡ್ಡಿ ಅವರನ್ನು ಗೌರವಿಸಲಾಯಿತು. ಮೇ.1ರಿಂದ ಈ ಮೇಲ್ಸ್ತುವೆ ಸಂಚಾರಕ್ಕೆ ಮುಕ್ತವಾಗಲಿದೆ. ಈ ಸಂದರ್ಭದಲ್ಲಿ ಹಲವು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. ಹಲವು ವರ್ಷಗಳ ಬೇಡಿಕೆ ಈಡೇರಿದ್ದು ಪಾದಚಾರಿಗಳಿಗೆ, ವಾಹನ ಸವಾರರಿಗೆ ಸಂತಸ ತಂದಿದೆ.