ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್Published
8 months agoon
By
Akkare Newsಮಂಗಳೂರು.; 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆಯ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ ನಡೆದ ಸ್ಕ್ರೀನಿಂಗ್ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ ಜಿಲ್ಲೆಯಲ್ಲಿ ಕೃಷಿ ರಕ್ಷಣೆಗಾಗಿ ಆಯುಧ ಪರವಾನಿಗೆ ಹೊಂದಿರುವ (ಪೊಲೀಸ್ ಆಯುಕ್ತರ ಕಾರ್ಯವ್ಯಾಪ್ತಿಯನ್ನು ಹೊರತುಪಡಿಸಿ) ಎಲ್ಲಾ ಆಯುಧ ಪರವಾನಿಗೆದಾರರು ತಮ್ಮ ಆಯುಧಗಳನ್ನು ಈಗಾಗಲೇ ಪೊಲೀಸ್ ಠಾಣೆ / ಅಧಿಕೃತ ಕೋವಿ ಹಾಗೂ ಮದ್ದುಗುಂಡು ವ್ಯಾಪರಸ್ಥರಲ್ಲಿ ಠೇವಣೆ ಇರಿಸಿದ್ದು ಈ ಆಯುಧಗಳನ್ನು ಹಿಂಪಡೆಯಲು ಆಯುಧ ಪರವಾನಿಗೆದಾರರಿಗೆ ಏ.29ರ ಸೋಮವಾರದಿಂದ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶಿಸಿದ್ದಾರೆ.
ಷರತ್ತುಗಳು: ಯಾವುದೇ ಮೆರವಣಿಗೆ, ಜಾತ್ರೆ ಇತ್ಯಾದಿಗಳಲ್ಲಿ ಶಸ್ತ್ರಾಸ್ತ್ರವನ್ನು ಒಯ್ಯಲು ಅವಕಾಶವಿರುವುದಿಲ್ಲ. ಬೆಳೆಗಳ ರಕ್ಷಣೆಗಾಗಿ ಈ ಆಯುಧಗಳನ್ನು ಮಾತ್ರ ಬಳಸತಕ್ಕದ್ದು. ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಬಹಿರಂಗವಾಗಿ ಎಲ್ಲೂ ಪ್ರದರ್ಶಿಸುವಂತಿಲ್ಲ. ಸಾರ್ವಜನಿಕರನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಬೆದರಿಸಲು ಶಸ್ತ್ರಾಸ್ತ್ರವನ್ನು ಬಳಸಬಾರದು.
ಯಾವುದೇ ಸಂದರ್ಭದಲ್ಲಿ ಅವಶ್ಯವೆನಿಸಿದಲ್ಲಿ ಪೊಲೀಸ್ ಅಧಿಕಾರಿಗಳು/ ಸರಕಾರಿ ಅಧಿಕಾರಿಗಳಿಗೆ ತಪಾಸಣೆ ವೇಳೆ ಹಾಜರುಪಡಿಸತಕ್ಕದ್ದು ಮತ್ತು ತಪಾಸಣೆಗೆ ಸಹಕರಿಸಿ ಪೂರಕ ದಾಖಲೆಗಳನ್ನು ಒದಗಿಸತಕ್ಕದ್ದು. ಪರವಾನಿಗೆದಾರರು ಮೇಲಿನ ಶರ್ತಗಳನ್ನು ಉಲ್ಲಂಘನೆ ಮಾಡಿ ಕಾನೂನುಬಾಹಿರ ಕೃತ್ಯಗಳಲ್ಲಿ ತೊಡಗಿರುವುದು ಕಂಡು ಬಂದಲ್ಲಿ, ಪರವಾನಿಗೆಯಲ್ಲಿ ಹೊಂದಿರುವ ಶಸ್ತ್ರಾಸ್ತ್ರವನ್ನು ಯಾವುದೇ ಮುನ್ಸೂಚನೆ ನೀಡದೆ ವಶಪಡಿಸಿಕೊಳ್ಳಲಾಗುವುದು.
ನೀತಿ ಸಂಹಿತೆಯು ಜಾರಿಯಲ್ಲಿರುವ ಸಮಯದಲ್ಲಿ ಆಯುಧ ಪರವಾನಿಗೆದಾರರು ಯಾವುದೇ ಷರತ್ತುಗಳನ್ನು ಉಲ್ಲೇಖಿಸಿದಲ್ಲಿ ಐಪಿಸಿ ಸೆಕ್ಷನ್ 188 ರಂತೆ ಪ್ರಕರಣ ದಾಖಲಿಸಲು ಹಾಗೂ ಪರವಾನಿಗೆ ರದ್ದುಪಡಿಸಲು ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶದಲ್ಲಿ ತಿಳಿಸಿದ್ದಾರೆ.