ಪುತ್ತೂರು ಎಪ್ರಿಲ್ 13: ಮೊಸಳೆಯ ಮೃತದೇಹವೊಂದು ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಪತ್ತೆಯಾಗಿದೆ. 2 ವರ್ಷದ ಮೊಸಳೆಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಅರಣ್ಯ ಇಲಾಖೆಗೆ...
ಕಾಡುಕೋಣವನ್ನು ಗುಂಡಿಕ್ಕಿ ಕೊಂದು ಮಾಂಸವನಾಗಿಸಿ ಕತ್ತರಿಸಿ ಸಾಗಿಸಿದ ಆರೋಪದಡಿ ತಲೆಮರಿಸಿಕೊಂಡಿದ್ದ ಇಬ್ಬರನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಕುಂಚಿಲ ಗ್ರಾಮದ ಮಹಮ್ಮದ್ ಜಬೀರ್( 29) ಹಾಗೂ ನೌಫಲ್ (24) ಬಂದಿತ ಆರೋಪಿಗಳಾಗಿದ್ದರೆ ಇವರ...
ಕಡಬ: ಬಿಸಿಲ ಬೇಗೆಯಿಂದ ತತ್ತರಿಸಿದ ದ.ಕ ಜಿಲ್ಲೆಗೆ ಇಂದು ಸಂಜೆ ವೇಳೆ ಸುರಿದು ಮಳೆ ತಂಪೆರೆದಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕಡಬ ತಾಲೂಕಿನ ವಿವಿದೆಡೆ ಶನಿವಾರ ಸಂಜೆ 7 ಗಂಟೆ...
ಎಪ್ರಿಲ್ 14 ರಂದು ಸಂಜೆ ಪ್ರಧಾನಿ ನರೇಂದ್ರ ಮೋದಿಯವರು ನಾರಾಯಣ ಗುರುಗಳ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಂಗಳೂರಿನಲ್ಲಿ ರೋಡ್ ಶೋ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ನಾರಾಯಣ ಗುರುಗಳ ಬಗೆಗಿನ ನರೇಂದ್ರ ಮೋದಿಯವರ ನಿಲುವನ್ನು ಸ್ಪಷ್ಟಪಡಿಸಬೇಕು. 2022...
ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು, ಕೋಟಿ ಚೆನ್ನಯರ ಹೆಸರಿನಲ್ಲಿ ಬಿಲ್ಲವ ಸಮಾಜದ ಜನರ ಭಾವನೆಗಳ ಜತೆಗೆ ಚೆಲ್ಲಾಟವಾಡುವ ಪ್ರಯತ್ನ ಮುಂದುವರಿಸಿದರೆ, ಈ ಬಾರಿ ಅದಕ್ಕೆ ತಕ್ಕ ಉತ್ತರವನ್ನು ಸಮಾಜದ ಜನತೆ ನೀಡಲಿದ್ದಾರೆ ಎಂಬ ಎಚ್ಚರಿಕೆಯನ್ನು ಬಿಜೆಪಿಯವರಿಗೆ...
ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಕಡೆ ಪೊಲೀಸರು ವಾಹನಗಳನ್ನು ತಪಾಸಣೆ ಮಾಡುತ್ತಿದ್ದು, ಈ ವೇಳೆ ದಾವಣಗೆರೆ ನಗರದ ಲೋಕಿಕೆರೆ ಚೆಕ್ ಪೋಸ್ಟ್ ಬಳಿ ಪರಿಶೀಲನೆ ನಡೆಸುವಾಗ ಸುಮಾರು 12.50 ಕೋಟಿ ರೂ. ಮೌಲ್ಯದ ಗೋಲ್ಡ್ &...
ಪಾಣಾಜೆ: ಪಾಣಾಜೆ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಲಕ್ಷ್ಮೀ ನಾರಾಯಣ ರೈ ನೇಮಕಗೊಂಡಿದ್ದಾರೆ. ಪಾಣಾಜೆ ಗ್ರಾಮದ ಕೆದಂಬಾಡಿ ನಿವಾಸಿಯಾದ ಇವರು ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಗ್ರಾಪಂ ಸದಸ್ಯ ಮಾಧವ...
ಮಾಣಿ – ಮೈಸೂರು ರಾ.ಹೆದ್ದಾರಿ 275 ರ ಆರ್ಯಾಪು ಗ್ರಾಪಂ ವ್ಯಾಪ್ತಿಯ ಕಲ್ಲರ್ಪೆಯಲ್ಲಿ ಅಪಾಯಕಾರಿ ತಿರುವು ಇದ್ದು ಅದನ್ನು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಿದರು. ಈ ತಿರುವಿನಲ್ಲಿ ಅನೇಕ ವಾಹನ ಅಫಘಾತಗಳು ನಡೆದಿದ್ದು ಮೂವರು...
ಮಂಗಳೂರು(ಪುತ್ತೂರು): ಪುತ್ತೂರಿನಲ್ಲಿ ಎ.16 ರಂದು ನಡೆಯಬೇಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ಚುನಾವಣಾ ಪ್ರಚಾರ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು...
ಪುತ್ತೂರು: ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇನ್ನಷ್ಡು ಗ್ಯಾರಂಟಿಗಳು ಅನುಷ್ಟಾನಗೊಳ್ಳಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಬೆಟ್ಟಂಪಾಡಿ ಗ್ರಾಮದ ರೆಂಜದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಕಾಂಗ್ರೆಸ್...