ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಇಂದಿನಿಂದ 8 ಜಿಲ್ಲೆಗಳಲ್ಲಿ ಚದುರಿದ ಮಳೆ, ಹವಾಮಾನ ಇಲಾಖೆ ಮಾಹಿತಿ

Published

on

ಮಂಗಳೂರು: ಮೇ 1 ರಿಂದ ಮೇ 7ವರೆಗೆ ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ ಮತ್ತು ಚಾಮರಾಜನಗರದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಮೇ 7 ರಿಂದ 15ರವರೆಗೆ ಮೈಸೂರು, ಹಾವೇರಿ, ಮೈಸೂರು,ಬೆಂಗಳೂರು, ರಾಮನಗರ, ಮಂಡ್ಯ, ಚಾಮರಾಜಮಗರ,ತುಮಕೂರು, ಕೋಲಾರ, ಕೊಡಗು, ಚಿಕ್ಕಮಗಳೂರು,ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ, ಉಡುಪಿ ಘಾಟ್‌ಗಳಲ್ಲಿ ಭರ್ಜರಿ ಮಳೆಯಾಗಲಿದೆ. ಹಾಗೂ







ಬೆಳಗಾವಿ, ಧಾರವಾಡ,ದಾವಣಗೆರೆ, ಹಾವೇರಿ ಮತ್ತು ಗದಗದಲ್ಲೂ ಅಲ್ಲಲ್ಲಿ ಮಳೆ ಬೀಳಲಿದೆ. ಜೊತೆಗೆ ಕಳೆದ ತಿಂಗಳುಗಿಂತ ಈ ಬಾರಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version