ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಇಂದು ಚೆನ್ನಾವರ ಉಳ್ಳಾಕುಲು ದೈವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ, ವರ್ಷಾವಧಿ ನೇಮೋತ್ಸವ ಕಾಪು ರಂಗ ತರಂಗ ಕಲಾವಿದರ ಅಭಿನಯದ 'ಒರಿಯೆ' ನಾಟಕ ಪ್ರದರ್ಶನಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 years agoon
By
Akkare News
ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು ಮಾಡ ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ 1ರಂದು ವರ್ಷಾವಧಿ ನೇಮೋತ್ಸವ ನಡೆಯಲಿದೆ.
ಬೆಳಿಗ್ಗೆ 7.30ರಿಂದ ಗಣಹೋಮ, ನವಕ ಕಲಶ, ಬೆಳಿಗ್ಗೆ11ರಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.30ಕ್ಕೆ ಶ್ರೀ ದೈವಗಳ ಭಂಡಾರ ತೆಗೆಯುವುದು, ಅನ್ನಸಂತರ್ಪಣೆ, ರಾತ್ರಿ 11 ರಿಂದ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ.
‘ಒರಿಯೆ’ ನಾಟಕ ಪ್ರದರ್ಶನ: ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮೇ 1ರಂದು ರಾತ್ರಿ 8 ರಿಂದ ಅಭ್ಯುದಯ ಯುವಕ ಮಂಡಲ ಚೆನ್ನಾವರ, ಯುವಶಕ್ತಿ ಫ್ರೆಂಡ್ಸ್ ಚೆನ್ನಾವರ-ಮಾಡಾವು ಫ್ರೆಂಡ್ಸ್ ಇದರ ಆಶ್ರಯದಲ್ಲಿ ಉಳ್ಳಾಕುಲು ಸೇವಾ ಸಮಿತಿ ಚೆನ್ನಾವರ ಇದರ ಸಹಯೋಗದೊಂದಿಗೆ ಕಾಪು ರಂಗತರಂಗ ಕಲಾವಿದರು ಅಭಿನಯದ, ಸಂದೀಪ್ ಶೆಟ್ಟಿ ಮಾಣಿಬೆಟ್ಟು ರಚನೆಯ ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆಯ ಈ ವರ್ಷದ ನೂತನ ನಾಟಕ ‘ಒರಿಯೆ’ ಪ್ರದರ್ಶನ ನಡೆಯಲಿದೆ ಎಂದು ಉಳ್ಳಾಕುಲು ಸೇವಾ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ ಚೆನ್ನಾವರ, ದೈವಸ್ಥಾನದ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷರಾದ ಸುಬ್ರಾಯ ಗೌಡ ಪಾಲ್ತಾಡಿ ತಿಳಿಸಿದ್ದಾರೆ.