ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 months agoon
By
Akkare Newsಯಾದಗಿರಿ: ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಸಂಸದ ಪ್ರಜ್ವಲ್ ರೇವಣ್ಣರನ್ನು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರೇ ಪ್ಲಾನ್ ಮಾಡಿ ವಿದೇಶಕ್ಕೆ ಕಳುಹಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ವಿದೇಶಕ್ಕೆ ಹೋಗುವವರಿಗೆ ವೀಸಾ ಕೊಡುವುದು ಯಾರು ಕೇಂದ್ರದ ಬಿಜೆಪಿಯವರೇ ತಾನೇ ಎಂದರು, ಪ್ರಜ್ವಲ್ ಪ್ರಕರಣಕ್ಕೂ ಡಿಸಿಎಂ, ಡಿಕೆ ಶಿವಕುಮಾರ್ಗೂ ಯಾವುದೇ ಸಂಬಂಧ ಇಲ್ಲ ಎಂದರು.
ಸೂರಜ್ ರೇವಣ್ಣ ಜೊತೆ ಫೋಟೋ ಇದ್ದರೆ ಏನಾಗುತ್ತೆ ಕುಮಾರಸ್ವಾಮಿ ಜೊತೆಗೂ ಡಿಕೆ ಶಿವಕುಮಾರ್ ಫೋಟೋ ಇದೆ. ನನ್ನ ಜೊತೆಗೆ ಹೆಚ್ಡಿ ರೇವಣ್ಣ ಇರುವ ಫೋಟೋ ಕೂಡ ಇದೆ. ಹಾಗಾದ್ರೆ ಅವರನ್ನು ರಕ್ಷಣೆ ಮಾಡುತ್ತೇನೆ ಎಂದು ಅರ್ಥವಾ ಎಂದು ಪ್ರಶ್ನಿಸಿದರು.
ಪೆನ್ಡ್ರೈವ್ ಹಿಂದೆ ಡಿಕೆ ಶಿವಕುಮಾರ್ ಕೈವಾಡ ಇದೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಕಾರ್ತಿಕ್ ಎಂಬಾತ ಪ್ರಜ್ವಲ್ ರೇವಣ್ಣರ ಕಾರು ಚಾಲಕ ಆಗಿದ್ದ. ಕಾರ್ತಿಕ್ ಬಿಜೆಪಿ ಮುಖಂಡನ ಕೈಯಲ್ಲಿ ಪೆನ್ಡ್ರೈವ್ ಕೊಟ್ಟಿದ್ದ. ಅದನ್ನು ಆತನೇ ಹೇಳಿಕೊಂಡಿದ್ದಾನೆ. ಹೆಚ್ ಡಿಕೆ ಕೇವಲ ರಾಜಕಾರಣಕ್ಕಾಗಿ ಡಿಕೆ ಶಿವಕುಮಾರ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದರು.
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಎಲ್ಲ ವಿಚಾರ ಗೊತ್ತಿದ್ದರೂ ಯಾಕೆ ಪ್ರಜ್ವಲ್ಗೆ ಟಿಕೆಟ್ ಕೊಟ್ಟರು, ಪ್ರಕರಣದ ತನಿಖೆಗೆ ಎಸ್ಐಟಿ ರಚನೆ ಮಾಡಲಾಗಿದೆ. ಎಸ್ಐಟಿ ಅಧಿಕಾರಿಗಳು ಪಾರದರ್ಶಕವಾಗಿ ತನಿಖೆ ಮಾಡುತ್ತಾರೆ. ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದರು.