ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ :ಸತ್ಯ ಆದಷ್ಟು ಬೇಗ ಬಯಲಾಗಳಿದೆ : ಪ್ರಜ್ವಲ್

Published

on

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್‌ಬುಕ್ ನಲ್ಲಿ ಬರೆದುಕೊಂಡಿರುವ ಅವರು, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ, ನಾನು ನನ್ನ ವಕೀಲರ ಮೂಲಕ C.L.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಪೋಸ್ಟ್ ಮಾಡಿದ್ದಾರೆ.






Continue Reading
Click to comment

Leave a Reply

Your email address will not be published. Required fields are marked *

Advertisement