Published
8 months agoon
By
Akkare Newsಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಫೇಸ್‌ಬುಕ್ ನಲ್ಲಿ ಬರೆದುಕೊಂಡಿರುವ ಅವರು, “ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ, ನಾನು ನನ್ನ ವಕೀಲರ ಮೂಲಕ C.L.D ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ” ಎಂದು ಪೋಸ್ಟ್ ಮಾಡಿದ್ದಾರೆ.