ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇಂದಿನ ಕಾರ್ಯಕ್ರಮ

ಬೈಂದೂರು: ಮಾಜಿ ಶಾಸಕ ಸುಕುಮಾ‌ರ್ ಶೆಟ್ಟಿಯವರನ್ನು ಭೇಟಿಯಾದ ಪುತ್ತೂರು ಶಾಸಕ ಅಶೋಕ್‌ ಕುಮಾ‌ರ್ ರೈ

Published

on

ಬೈಂದೂರು ಕ್ಷೇತ್ರದ ಮಾಜಿ ಶಾಸಕರಾದ ಸುಕುಮಾರ್ ಶೆಟ್ಟಿ ಅವರನ್ನು ಪುತ್ತೂರು ಶಾಸಕರಾದ ಅಶೋಕ್ ರೈ ಭೇಟಿಯಾಗಿ ಮಾತುಕತೆ ನಡೆಸಿದರು.







ಈ ವೇಳೆ ಕೆಪಿಸಿಸಿ ಸಂಯೋಜಕರಾದ ಬೈಂದೂರು ಮಂಜುನಾಥ ಶೆಟ್ಟಿ, ಸ್ಥಳೀಯರಾದ ಬ್ಲಾಕ್ ಕಾಂಗ್ರೆಸ್ ಪ್ರ. ಕಾರ್ಯದರ್ಶಿ ಶರತ್ ಶೆಟ್ಟಿ, ಉಪಾಧ್ಯಕ್ಷರಾದ ಉದಯ್ ಶೆಟ್ಟಿ ಕಾಲೋಡು ಗ್ರಾಪಂ ಅಧ್ಯಕ್ಷ ಅಣ್ಣಪ್ಪ ಶೆಟ್ಟಿ ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು

Continue Reading
Click to comment

Leave a Reply

Your email address will not be published. Required fields are marked *

Advertisement