ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ “ಸೀಯಾಳ ಅಭಿಷೇಕ”

Published

on

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ

ಇವುಗಳ ಜಂಟಿ ಆಶ್ರಯದಲ್ಲಿ ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ದಿನಾಂಕ 7-5-2024 ನೇ ಮಂಗಳವಾರ “ಸೀಯಾಳ ಅಭಿಷೇಕ” ನಡೆಯಲಿರುವುದು.







ಭಗವತ್ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೀಯಾಳ ದೊಂದಿಗೆ ಆಗಮಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ವಿನಂತಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement