ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ
ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣPublished
8 months agoon
By
Akkare Newsತಾರೀಕು 05-05-2024ನೇ ಆದಿತ್ಯವಾರದಿಂದ ತಾರೀಕು 06-05-2024ನೇ ಸೋಮವಾರದ ತನಕ ಸ್ವಸ್ತಿ। ಶ್ರೀ ಕ್ರೋಧಿ ನಾಮ ಸಂವತ್ಸರದ ಉತ್ತರಾಯಣ ಮೇಷ ಮಾಸ ೨೩ ಸಲುವ, ತಾರೀಕು 06-05-2024ನೇ ಸೋಮವಾರ ಬೆಳಗ್ಗೆ 10-30ರ ಮಿಥುನ ಲಗ್ನದ ಸುಮುಹೂರ್ತದಲ್ಲಿ
ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಕೆಮ್ಮಿಂಜೆ ಇವರ ನೇತೃತ್ವದಲ್ಲಿ ನೂತನವಾದ ಆರೂಢದಲ್ಲಿ ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವವು ಜರಗಲಿರುವುದು.
ಆ ಪ್ರಯುಕ್ತ ತಾವೆಲ್ಲರೂ ಆಗಮಿಸಿ, ಈ ಪುಣ್ಯ ಕಾರ್ಯದಲ್ಲಿ ಸಹಭಾಗಿಗಳಾಗಿ ಶ್ರೀ ದೈವಗಳ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ, ತಮ್ಮ ಆಗಮನಾಭಿಲಾಷಿಗಳು ಗ್ರಾಮಸ್ಥರು ಮತ್ತು ಭಕ್ತಾದಿಗಳು ಶ್ರೀಮತಿ ಶಶಿಕಲಾ ಮತ್ತು ಮಕ್ಕಳು ಕಾಣಿಯೂರು, ಶ್ರೀಮತಿ ಪುಷ್ಪಾ ರಾಜೇಶ್ ಮತ್ತು ಮಕ್ಕಳು