ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಅಭಿವೃದ್ಧಿ ಕಾರ್ಯಗಳು

ಶ್ರೀ ಕ್ಷೇತ್ರ ಕಾಣಿಯೂರು ಕಾಣಿಯೂರು ಗ್ರಾಮ, ಕಡಬ,ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಮತ್ತು ಪರಿವಾರ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ ಆಮಂತ್ರಣ

Published

on

ತಾರೀಕು 05-05-2024ನೇ ಆದಿತ್ಯವಾರದಿಂದ ತಾರೀಕು 06-05-2024ನೇ ಸೋಮವಾರದ ತನಕ ಸ್ವಸ್ತಿ। ಶ್ರೀ ಕ್ರೋಧಿ ನಾಮ ಸಂವತ್ಸರದ ಉತ್ತರಾಯಣ ಮೇಷ ಮಾಸ ೨೩ ಸಲುವ, ತಾರೀಕು 06-05-2024ನೇ ಸೋಮವಾರ ಬೆಳಗ್ಗೆ 10-30ರ ಮಿಥುನ ಲಗ್ನದ ಸುಮುಹೂರ್ತದಲ್ಲಿ

ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯ ಕೆಮ್ಮಿಂಜೆ ಇವರ ನೇತೃತ್ವದಲ್ಲಿ ನೂತನವಾದ ಆರೂಢದಲ್ಲಿ ನಾಗಶಿಲಾ ಪ್ರತಿಷ್ಠೆ, ರಕೇಶ್ವರಿ ಪರಿವಾರ ದೈವಗಳ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಹಾಗೂ ನೇಮೋತ್ಸವವು ಜರಗಲಿರುವುದು.







ಆ ಪ್ರಯುಕ್ತ ತಾವೆಲ್ಲರೂ ಆಗಮಿಸಿ, ಈ ಪುಣ್ಯ ಕಾರ್ಯದಲ್ಲಿ ಸಹಭಾಗಿಗಳಾಗಿ ಶ್ರೀ ದೈವಗಳ ಸಿರಿಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೈವಗಳ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ, ತಮ್ಮ ಆಗಮನಾಭಿಲಾಷಿಗಳು ಗ್ರಾಮಸ್ಥರು ಮತ್ತು ಭಕ್ತಾದಿಗಳು ಶ್ರೀಮತಿ ಶಶಿಕಲಾ ಮತ್ತು ಮಕ್ಕಳು ಕಾಣಿಯೂರು, ಶ್ರೀಮತಿ ಪುಷ್ಪಾ ರಾಜೇಶ್ ಮತ್ತು ಮಕ್ಕಳು

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version