ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಾಮಾನ್ಯ ಸ್ಥಳೀಯ
ಆರ್ಯಾಪು : 90 ಮನೆಗಳಿಗೆ ಕುಡಿಯುವ ನೀರಿನ ಅಭಾವ, ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ, ಸ್ಥಳೀಯರ ವಿರೋಧದ ನಡುವೆಯೂ ಕೊಳವೆ ಬಾವಿ ತೆಗೆದ ಅಧಿಕಾರಿಗಳು ಫಲಾನುಭವಿಗಳಿಂದ ಶಾಸಕರಿಗೆ ಅಭಿನಂದನೆ.ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 months agoon
By
Akkare Newsಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಕೊಳವೆ ಬಾವಿ ತೆಗೆಯಲು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದ್ದು ಬಳಿಕ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿ ಸಮಸ್ಯೆಯನ್ನು ಇತ್ಯರ್ಥ ಪಡಿಸಿ ನಿಗದಿತ ಸ್ಥಳದಲ್ಲೇ ಕೊಳವೆ ಬಾವಿ ತೆಗೆಸಿದ ಘಟನೆ ಆರ್ಯಾಪು ಗ್ರಾಮದ ಕಂಬಳದಡ್ಡ ಎಂಬಲ್ಲಿ ನಡೆದಿದೆ.
ಕಂಬಳದಡ್ಡ ಪರಿಸರದ ಸುಮಾರು 90 ಮನೆಗಳಿಗೆ ಕುಡಿಯಲು ನೀರಿಲ್ಲದೆ ವಾರಗಳೇ ಕಳೆದಿದೆ. ಕಾಲನಿಗೆ ನೀರು ಪೂರೈಕೆ ಮಾಡಲು ಕಂಬಳದಡ್ಡದಲ್ಲಿ ಕೊಳವೆ ಬಾವಿ ತೆಗೆಯಲು ಆರ್ಯಾಪು ಗ್ರಾಪಂ ಸ್ಥಳ ಗುರುತುಮಾಡಿತ್ತು. ಮೇ.6 ರಂದು ಕೊಳವೆ ಬಾವಿ ತೆಗೆಯಲು ಮುಂದಾದಾಗ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು.
ಇದರಿಂದ ಕೊಳವೆ ಬಾವಿ ಕೆಲಸ ಅರ್ದಕ್ಕೆ ಮೊಟಕುಗೊಂಡಿತ್ತು. ಆ ಬಳಿಕ ಸ್ಥಳಕ್ಕೆ ತಹಶಿಲ್ದಾರ್, ಸರ್ಕಲ್ ಇನ್ಸ್ ಪೆಕ್ಟರ್ ಸೇರಿದಂತೆ ಕೆಲವು ಅಧಿಕಾರಿಗಳು ಆಗಮಿಸಿದರು. ಈ ವೇಳೆ ಮಾತನಾಡಿದ ತಹಶಿಲ್ದಾರ್ ಸಾರ್ವಜನಿಕ ಸ್ಥಳದಲ್ಲಿ ಗ್ರಾಪಂ ಕೊಳವೆ ಬಾವಿ ತೆಗೆಯುತ್ತಿದೆ.
ಅಡ್ಡಿಪಡಿಸುವ ಕೆಲಸಕ್ಕೆ ಯಾರೂ ಮುಂದಾಗಬಾರದು. ಅಡ್ಡಪಡಿಸಿದರೆ ಕೇಸು ಮಾಡಲಾಗುವುದು ಎಂದು ತಿಳಿಸಿದ ಅವರು ಸ್ಥಲದ ಸುತ್ತ ಮುತ್ತ 144 ಸೆಕ್ಸನ್ ಜಾರಿಗೊಳಿಸಿ ಅಲ್ಲಿ ಸೇರಿದ್ದವರನ್ನು ಪೊಲೀಸರು ಚದುರಿಸಿದರು.ಬಳಿಕ ಕಾಮಗಾರಿ ಆರಂಭವಾಯಿತು