ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
2 months agoon
By
Akkare Newsಹಾಸನದಿಂದ ಪ್ರಜ್ವಲ್ ರೇವಣ್ಣ ಈಗ ಗೆದ್ದರೆ, ಗೆದ್ದರೂ ಸೋತಂತೆ. ಹೌದು, ಪ್ರಜ್ವಲ್ ರೇವಣ್ಣ ಗೆದ್ದರೆ ನಾವು ಎನ್ಡಿಎ ವತಿಯಿಂದ ಅಮಾನತು ಮಾಡ್ತೀವಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಖಡಕ್ ಆಗಿ ಸುದ್ದಿಗೋಷ್ಠಿಯಲ್ಲಿ ಪ್ರಸ್ತಾಪಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆದಿದ್ದು ಆರ್ ಅಶೋಕ್ ಅವರು, ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದು, ಪ್ರಜ್ವಲ್ಗೆ ಯಂಗ್ ಲೀಡರ್ ಮತ್ತು ವಿಜನ್ ಲೀಡರ್ ಅಂತ ಹೇಳಿದ ಸಿದ್ದರಾಮಯ್ಯ ರವರು ಈಗ ಉತ್ತರ ಕೊಡಬೇಕಾಗಿದೆ. ಅವರು ಟಿಕೆಟ್ ಕೊಟ್ಟಿದ್ದು 5 ವರ್ಷದ ಅವಧಿಗೆ. ಸಿದ್ದರಾಮಯ್ಯ ಹೇಳಿದಂತೆ ಪ್ರಜ್ವಲ್ ವಿಜನ್ ತೋರಿಸಿದ್ದಾರೆ. ಪ್ರಜ್ವಲ್ ಈಗ ಗೆದ್ದರೆ ನಾವು ಎನ್ಡಿಎ ವತಿಯಿಂದ ಅಮಾನತು ಮಾಡ್ತೀವಿ ಎಂದು ಅಶೋಕ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.
ಇನ್ನು ಇದೇ ವೇಳೆ ರೇವಣ್ಣ ಬಂಧನ ವಿಚಾರ ಪ್ರಸ್ತಾಪಿಸಿದ ಅಶೋಕ್, ಹೆಚ್.ಡಿ ರೇವಣ್ಣ ಬಂಧನ ಸರಿಯಾದ ಸಮಯದಲ್ಲಿ ಆಗಿದೆ. ಮತ್ತು ಪೊಲೀಸರು ರೇವಣ್ಣ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇದೇ ವೇಳೆ ಮೈತ್ರಿ ಮೇಲೆ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರತಿಪಕ್ಷ ನಾಯಕ, ಈಗಾಗಲೇ ಕುಮಾರಸ್ವಾಮಿ ಇದಕ್ಕೂ ಬಿಜೆಪಿಗೂ ಸಂಬಂಧ ಇಲ್ಲ ಎಂದಿದ್ದು, ಹೀಗಾಗಿ ಪ್ರಜ್ವಲ್ ಕೇಸ್ ರೇವಣ್ಣ ಬಂಧನದಿಂದ ಬಿಜೆಪಿಗೆ ಮುಜುಗರ ಆಗುತ್ತೆ ಅನ್ನೋ ಪ್ರಶ್ನೆಗೆ ಅವಕಾಶ ಇರುವುದಿಲ್ಲ ಎಂದಿದ್ದಾರೆ