ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈPublished
2 years agoon
By
Akkare News
ಪುತ್ತೂರು:ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರು ವಿಧಿವಶರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು.
ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮೇ 7ರಂದು ಸಂಜೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು.
ಮೃತರು ಪತ್ನಿ ಸುಮಾ ಆರ್.ಆಚಾರ್,ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸ್ಸರ್ ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆರ್.,ಬೆಳ್ಳಾರೆ ಡಾ| ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸುಪ್ರಿಯಾ ಪಿ.ಆರ್,ಸೊಸೆ ಸುಧಾ, ಅಳಿಯಂದಿರಾದ ಕೃಷ್ಣ ಎಂ.ಬಿ.,ಜಯಪಾಲ ಹೆಚ್.ಎನ್.ಅವರನ್ನು ಅಗಲಿದ್ದಾರೆ.ಡಾ|ಪಾಲ್ತಾಡಿಯವರ ಮೃತದೇಹವನ್ನು ಪುತ್ತೂರು ಸಿಟಿ ಆಸ್ಪತ್ರೆಯಲ್ಲಿರಿಸಲಾಗಿದ್ದು ಮೇ 8ರಂದು ಅಂತ್ಯ ಕ್ರಿಯೆ ನಡೆಯಲಿದೆ.