ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
2 months agoon
By
Akkare Newsಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ ಮೇ.11 ರಂದು ಬೆಳಗ್ಗೆ 10 ರಿಂದ ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿಯಲ್ಲಿ ನಡೆಯಲಿದೆ.
ನಿಯಮಗಳು: 1 ರಿಂದ 6 ವರ್ಷ ವಯಸ್ಸು ಮತ್ತು 6 ರಿಂದ 12 ವರ್ಷದ ವಯಸ್ಸಿನ ಮಕ್ಕಳಿಗೆ 2 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಚಿತ್ರಕಲೆಯ ವಿಷಯದ ಆಯ್ಕೆ ನಿಮ್ಮ ಸ್ವಂತಕ್ಕೆ ಬಿಟ್ಟದ್ದು, ಸ್ಪರ್ಧೆಗೆ ಬೇಕಾದ ಎಲ್ಲಾ ರೀತಿಯ ಪರಿಕರಗಳನ್ನ ಸ್ಪರ್ಧಿಗಳೇ ತರತಕ್ಕದ್ದು, 2 ವಿಭಾಗದಲ್ಲೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳಿರುತ್ತದೆ, ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು ಆ ದಿನವೇ ಫಲಿತಾಂಶ ಘೋಷಿಸಲಾಗುವುದು ಎಂದು ಮುಳಿಯ ಪ್ರಕಟಣೆ ತಿಳಿಸಿದೆ. ನೋಂದಾವಣೆಗಾಗಿ 8792530916, 8792252916 2.