ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಇತ್ತೀಚಿನ ಸುದ್ದಿಗಳು

ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Published

on

ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ ಮೇ.11 ರಂದು ಬೆಳಗ್ಗೆ 10 ರಿಂದ ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿಯಲ್ಲಿ ನಡೆಯಲಿದೆ.







ನಿಯಮಗಳು: 1 ರಿಂದ 6 ವರ್ಷ ವಯಸ್ಸು ಮತ್ತು 6 ರಿಂದ 12 ವರ್ಷದ ವಯಸ್ಸಿನ ಮಕ್ಕಳಿಗೆ 2 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಚಿತ್ರಕಲೆಯ ವಿಷಯದ ಆಯ್ಕೆ ನಿಮ್ಮ ಸ್ವಂತಕ್ಕೆ ಬಿಟ್ಟದ್ದು, ಸ್ಪರ್ಧೆಗೆ ಬೇಕಾದ ಎಲ್ಲಾ ರೀತಿಯ ಪರಿಕರಗಳನ್ನ ಸ್ಪರ್ಧಿಗಳೇ ತರತಕ್ಕದ್ದು, 2 ವಿಭಾಗದಲ್ಲೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳಿರುತ್ತದೆ, ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿದ್ದು ಆ ದಿನವೇ ಫಲಿತಾಂಶ ಘೋಷಿಸಲಾಗುವುದು ಎಂದು ಮುಳಿಯ ಪ್ರಕಟಣೆ ತಿಳಿಸಿದೆ. ನೋಂದಾವಣೆಗಾಗಿ 8792530916, 8792252916 2.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version