Published
8 months agoon
By
Akkare Newsಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ.ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿ ತಾಲೂಕು ಕ್ರಿಡಾಂಗಣದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ.ನಾಳೆ ಮಧ್ಯಾಹ್ನದ ಬಳಿಕ ವಸಂತ ಬಂಗೇರ ಮನೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ. ಅಂತಿಮ ದರ್ಶನಕ್ಕೆ ರಾಜ್ಯದ ಮುಖ್ಯಮಂತ್ರಿಗಳು ಉಪಮುಖ್ಯಮಂತ್ರಿಗಳು ಎಲ್ಲಾ ರಾಜಕೀಯ ಪಕ್ಷದ ನಾಯಕರು ಭಾಗವಹಿಸುವ ನಿರೀಕ್ಷೆ