ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಊರಿನ ಸುದ್ದಿಗಳು

ಕೆದಂಬಾಡಿ ಗ್ರಾ.ಪಂ. ಸದಸ್ಯ ಭಾಸ್ಕರ ರೈ ಮಿತ್ರಂಪಾಡಿ ನಿಧನ

Published

on

ಪುತ್ತೂರು: ಕೆದಂಬಾಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಹಾಲಿ ಸದಸ್ಯ ಭಾಸ್ಕರ ರೈ ಮಿತ್ರಂಪಾಡಿಯವರು ನಿಧನರಾದರು.







ಬಂಟ್ವಾಳ ಅರ್ಕುಳದಲ್ಲಿರುವ ತನ್ನ ಅತ್ತೆ ಮನೆಯಲ್ಲಿ ಮೇ.7 ರಂದು ರಾತ್ರಿ ನಿಧನರಾದರು.ಮೃತರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement