Published
8 months agoon
By
Akkare News2023-24 ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಫಲಿತಾಂಶದ ದಿನಾಂಕ ಸಾರ್ವಜನಿಕ ಶಿಕ್ಷಣ ಇಲಾಖೆ ಘೋಷಿಸಿದೆ.
ಮಾರ್ಚ್ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ 2023-24ನೇ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವು ಮೇ 9ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ಅಧ್ಯಕ್ಷೆ ಎನ್.ಮಂಜುಶ್ರೀ ತಿಳಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶ ನಾಳೆ ಬೆಳಗ್ಗೆ 10.30 ಕ್ಕೆ ಪ್ರಕಟಗೊಳ್ಳಲಿದೆ.