ನಮ್ಮೊಂದಿಗೆ ಸಂಪರ್ಕ ಸಾಧಿಸಿ

ಸ್ಥಳೀಯ

ಬೆಳ್ತಂಗಡಿ : ಎಸ್.ಡಿ.ಎಂ ಪ್ರೌಢಶಾಲೆಯ ಚಿನ್ಮಯ್ ಜಿ.ಕೆ ರಾಜ್ಯಕ್ಕೆ 2ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ

Published

on

ಬೆಳ್ತಂಗಡಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಬೆಳ್ತಂಗಡಿ ಎಸ್‌.ಡಿ.ಎಂ ಪ್ರೌಢ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರವರು 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2 ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.











ಇವರು ಬೆಳ್ತಂಗಡಿಯ ಗಣೇಶ್ ರಾಮಚಂದ್ರ ಭಟ್ ಮತ್ತು ಮಾಲಿನಿ ದಂಪತಿಯ ಪುತ್ರ.

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version