ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಸಕ ಅಶೋಕ್ ಕುಮಾರ್ ರೈ ಯವರ ಸೂಚನೆಗೆ ಸ್ಪಂದಿಸಿದ : ದ. ಕ.ಜಿಲ್ಲಾಧಿಕಾರಿ ರೈತರ ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಲು ಪಡೆಯಲು ಆದೇಶ, ರೈತರ ಮುಖದಲ್ಲಿ ಮಂದಹಾಸಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯದ ಸಹ ಅಧ್ಯಕ್ಷರಾಗಿ ಶಕುಂತಳಾ ಶೆಟ್ಟಿ, ಸಂಯೋಜಕರಾಗಿ ಚಂದ್ರಹಾಸ ಶೆಟ್ಟಿ ನೇಮಕಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯ ವಕ್ತಾರೆ ಯಾಗಿ ಶೈಲಜಾ ಅಮರನಾಥ್ ಪುತ್ತೂರು ನೇಮಕಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮುಂಬೈ ಬಂಟರ ಸಂಘದಲ್ಲಿ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಗೌರವಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಪುತ್ತೂರು ನಗರ ಕಾಂಗ್ರೆಸ್ ವ್ಯಾಪ್ತಿಯ ಉಸ್ತುವಾರಿಗಳಾಗಿ ರೋಶನ್ ರೈ ಬನ್ನೂರು ಮಹಮ್ಮದ್ ರಿಯಾಝ್ ಪರ್ಲಡ್ಕ. ರಂಜಿತ್ ಬಂಗೇರಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಣಾ ಕಚೇರಿ ಉದ್ಘಾಟಿಸಿದ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿಯಿಂದ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಇವರಿಗೆ ಅಭಿನಂದನೆಅಭಿನಂದನೆ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಷ್ಟ್ರೀಯ ಶಾಲಾ ಚಟುವಟಿಕೆ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿ ಪರ ನಾಯಕ ಎಡ್ವರ್ಡ್Published
8 months agoon
By
Akkare Newsಪುತ್ತೂರು : ನರಿಮೊಗರಿನ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯು 2023-24ನೇ ಸಾಲಿನ ಎಸ್.ಎಸ್.ಎಲ್.ಸಿ. ಯಲ್ಲಿ ಶೇಕಡಾ ನೂರು ಫಲಿತಾಂಶವನ್ನು ಪಡೆದುಕೊಂಡಿದೆ.
ಒಟ್ಟು 81 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು 18 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 52 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು :
ಪಿ.ಕೆ.ರಕ್ಷಿತ್-597 (95.52%), ತೃಷಾ.ಕೆ.ಆರ್-578 (92.48%), ದೃತಿ.ಬಿ.ಎಸ್-575 (92%), ಚಿನ್ಮಯಿ ಪುತ್ತಿಲ- 574 (91.84%), ತ್ವಿಷಾ. ಎಸ್- 573 (91.68%), ಕೌಶಿಕ್.ಕೆ- 573 (91.68%), ಶ್ರವಣ ಶ್ಯಾಮ ಕೆ.ಎನ್- 568 (90.88%), ತನ್ವಿ ಎಸ್.ಡಿ – 558(89.28%), ಪ್ರಥಮ್.ಕೆ.ಜೆ- 542 (86.72%), ಅಕ್ಷಯ್.ಕೆ- 539 (86.24%), ಭವಿತ್.ಎಂ-539 (86.24%), ಬಿಂದುಶ್ರೀ ಎಂ.ಬಿ- 539 (86.24%), ಪ್ರಜ್ವಲ್.ಎಚ್.ಎಚ್- 539 (86.24%), ಸಿಂಚನ್ ಸಿ.ರೈ- 537 (85.92%), ಪೂರ್ವಿ.ಬಿ.ಎಚ್- 536 (85.76%), ಸೂರಜ್ ಶೆಟ್ಟಿ-534 (85.44%), ಪಿ. ಸಿದ್ಧಾಂತ್- 533 (85.28%), ಸಹನ್ ಜೆ.ಕೆ-532 (85.12%) ಪಡೆದಿರುತ್ತಾರೆ.
ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರಾದ ಜಯರಾಮ ಕೆದಿಲಾಯ ಶಿಬರ, ಸಂಚಾಲಕರಾದ ಭಾಸ್ಕರ ಆಚಾರ್ ಹಿಂದಾರು, ಮುಖ್ಯೋಪಾಧ್ಯಾಯರಾದ ಜಯಮಾಲ ವಿ.ಎನ್ ಅಭಿನಂದನೆಗಳನ್ನು ತಿಳಿಸಿದ್ದಾರೆ.