Published
8 months agoon
By
Akkare Newsಬೆಳ್ತಂಗಡಿ : 2023-24 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಬೆಳ್ತಂಗಡಿ ಎಸ್.ಡಿ.ಎಂ ಪ್ರೌಢ ಶಾಲೆಯ ವಿದ್ಯಾರ್ಥಿ ಚಿನ್ಮಯ್ ಜಿ.ಕೆ ರವರು 625 ರಲ್ಲಿ 624 ಅಂಕ ಗಳಿಸಿ ರಾಜ್ಯಕ್ಕೆ 2 ನೇ ಸ್ಥಾನ, ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಇವರು ಬೆಳ್ತಂಗಡಿಯ ಗಣೇಶ್ ರಾಮಚಂದ್ರ ಭಟ್ ಮತ್ತು ಮಾಲಿನಿ ದಂಪತಿಯ ಪುತ್ರ.