ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿPublished
8 months agoon
By
Akkare Newsಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮೇ.8 ರಂದು ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ.
ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19) ಎಂಬ ಯುವಕ ಮೃತಪಟ್ಟಿದ್ದು, ಈ ಬಗ್ಗೆ ಖಾಸಗಿ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ನಿರ್ಲಕ್ಷತನದ ಚಿಕಿತ್ಸೆ ನೀಡಿದ ಪರಿಣಾಮ ಯುವಕ ಮೃತಪಟ್ಟಿರುವುದಾಗಿ ಯುವಕನ ತಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ನಿತಿನ್ ಕುಮಾರ್ ದ್ವಿತೀಯ ಪಿಯುಸಿ ವ್ಯಾಸಂಗ ಮುಗಿಸಿದ್ದು ಬೆಳ್ಳಾರೆ ಯ ಕಂಪ್ಯೂಟರ್ ಸೆಂಟರ್ ನಲ್ಲಿ ಕಂಪ್ಯೂಟರ್ ಕಲಿಯುತ್ತಿದ್ದರು. 4-5 ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಂಡ ಕಾರಣ ಕಾಣಿಯೂರು ಅಶ್ವಿನಿ ಕ್ಲಿನಿಕ್ ಗೆ ಹೋಗಿದ್ದರು. ಅಲ್ಲಿ ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್ ಮಾಡಲು ಹೇಳಿದ್ದರು.ಬಳಿಕ ಪುತ್ತೂರಲ್ಲಿ ಸ್ಕ್ಯಾನಿಂಗ್ ಮಾಡಿಸಿದಾಗ ಸಣ್ಣ ಗಾತ್ರದ ಕಿಡ್ನಿ ಸ್ಟೋನ್ ಇರುವುದಾಗಿ ತಿಳಿಸಿದ್ದು ನಂತರ ಮನೆಗೆ ಬಂದಿದ್ದರು.
ಅದೇ ದಿನ ರಾತ್ರಿ ಹೊಟ್ಟೆನೋವು ಉಲ್ಬಣಿಸಿದ ಪರಿಣಾಮ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ವಾಪಾಸು ಮನೆಗೆ ಬಂದಿದ್ದರು. ಮದ್ಯಾಹ್ನ ಹೊಟ್ಟೆನೋವು ಪುನ: ಜೋರಾದಾಗ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಶಸ್ತ್ರ ಚಿಕಿತ್ಸೆ ನಡೆಸಿದ್ದು ಬಳಿಕ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.
ಅಲ್ಲಿ ಪರೀಕ್ಷಿಸಿದ ವೈದ್ಯರು ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸೂಚಿಸಿದ ಮೇರೆಗೆ ಆಂಬ್ಯುಲೆನ್ಸ್ ನಲ್ಲಿ ವೆನ್ಲಾಕ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ಪರೀಕ್ಷಿಸಿದ ವೈದ್ಯರು ಯುವಕ ಮೃತಪಟ್ಟಿರುವುದಾಗಿ ತಿಳಿಸಿದರೆನ್ನಲಾಗಿದೆ.