Published
8 months agoon
By
Akkare Newsದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ಇಂದು ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿಮಿತ್ತ ದಾರವಾಡದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ.
ಮೃತ ಶರೀರ ದಾರವಾಡ ಸರಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ. ಕುಟುಂಬಸ್ಥರು ಈಗಾಗಲೇ ದಾರವಾಡ ಕಡೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.