Published
8 months agoon
By
Akkare Newsದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರಿಗೆ ಮದ್ಯಂತರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ
ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದೆ. ಜೂನ್ 2ರಂದು ಶರಣಾಗುವಂತೆ ತಿಳಿಸಿದೆ ಎಂದು ತಿಳಿದು ಬಂದಿದೆ.