ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವPublished
8 months agoon
By
Akkare Newsಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 13ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಲಿದೆ.
ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ರಾತ್ರಿ 7.30ಕ್ಕೆ ದೇವರ ಬಲಿ ಹೊರಟು ಹೊರಾಂಗಣದಲ್ಲಿ ಉತ್ಸವ, ಪಲ್ಲಕ್ಕಿ ಉತ್ಸವ ಹಾಗೂ ಬಂಡಿ ಉತ್ಸವ ಜರಗಲಿದೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.