Published
8 months agoon
By
Akkare Newsಪುತ್ತೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆ ಸುರಿದಿದೆ.
ನಾಲ್ಕು ಗಂಟೆಯ ಸುಮಾರಿಗೆ ಗುಡುಗು ಮಿಂಚಿನೊಂದಿಗೆ ಮಳೆ ಆರಂಭವಾಗಿದ್ದು ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಪುತ್ತೂರು ನಗರ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ.
ಕೆಲ ಭಾಗದಲ್ಲಿ ಗಾಳಿಮಳೆಯಾಗಿದ್ದು ಯಾವುದೇ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.ಕಡಬ ಅಲಂಕಾರು ಸುಳ್ಯ, ಬೆಳ್ತಂಗಡಿ, ಧರ್ಮಸ್ಥಳದಲ್ಲೂ ಸಾಧಾರಣ ಮಳೆಯಾದ ಬಗ್ಗೆ ವರದಿಯಾಗಿದೆ