ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!Published
2 years agoon
By
Akkare News
ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ
ಮೇಲೆ ಮರ ಬಿದ್ದು ಬಾಗಶ: ಜಖಂಗೊಂಡಿದೆ.

ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ. ಘಟನೆಯ ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಸಿಂಗಾನಿಯ ಕಮಲ ಅವರ ಮನೆಗೆ ತಾತ್ಕಾಲಿಕವಾಗಿ ಶಾಸಕರು ಟರ್ಪಾಲ್ ಹಾಕಿಸಿದ್ದಾರೆ.
ಉರ್ಲಾಂಡಿಗೆ ಭೇಟಿ ನೀಡಿದ ಶಾಸಕರು ಮನೆ ಮೇಲೆ ಬಿದ್ದಿರುವ ಮರವನ್ನು ತಕ್ಷಣ ತೆರವು ಮಾಡುವಂತೆ ಸೂಚನೆಯನ್ನು ನೀಡಿದ್ದಾರೆ. ತಾತ್ಕಾಲಿಕವಾಗಿ ಎರಡೂ ಮನೆಗೂ ನೆರವಿನ ಭರವಸೆಯನ್ನು ನೀಡಿದ್ದಾರೆ.ಬಿಸಿಲಿನಿಂದ ಕಂಗೆಟ್ಟಿದ್ದ ಪುತ್ತೂರು ಜನತೆಗೆ ಮೊದಲ
ಮಳೆಯೇ ಶಾಕ್ ಕೊಟ್ಟಿದೆ.







ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ದಿನೇಶ್ ಪಿ ವಿ, ಮೋನು ಬಪ್ಪಳಿಗೆ, ಇಸ್ಮಾಯಿಲ್ ಬೊಳುವಾರು, ವಿಲ್ಪಿ, ಕೇಶವ ಉಲಾಂಡಿ, ಕುಮಾರ್ ಉರ್ಲಾಂಡಿ, ಸೂರ್ಯ, ವಿಡ್ ಪೆರ್ನಾಂಡಿಸ್, ಶ್ರೀಕಾಂತ್, ಉಪಸ್ತಿತರಿದ್ದರು. ದೀಕ್ಷಿತ್ ಮೊದಲಾದವರು