Published
7 months agoon
By
Akkare Newsಸುಬ್ರಹ್ಮಣ್ಯ: ಭಾರೀ ಮಳೆಯಿಂದಾಗಿ ಮರ ಬಿದ್ದು ತೋಟಕ್ಕೆ ತೆರಳಿದ್ದ ವೃದ್ಧೆ ಸಾವನ್ನಪ್ಪಿರುವ ದುರ್ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಸಮೀಪದ ಕುಲ್ಕುಂದದ ಬಸವನಮೂಲೆ ನಿವಾಸಿ ಶೇಷಪ್ಪ ಎಂಬವರ ಪತ್ನಿ ಮೀನಾಕ್ಷಿ (65) ಮೃತ ದುರ್ದೈವಿ.
ಭಾರೀ ಪ್ರಮಾಣದಲ್ಲಿ ಗಾಳಿ ಮತ್ತು ಮಳೆಯಿಂದಾಗಿ ತೋಟದಲ್ಲಿದ್ದ ಬೃಹತ್ ಗಾತ್ರದ ಮರ ಉರುಳಿ ಬಿದ್ದಿದೆ.